ಬ ಪದದಿಂದ ಪ್ರಾರಂಭವಾಗುವ ವಚನಗಳು:
ಬ್ರಹ್ಮಾಂಡಕೋಟಿಗಳುರುಳಿ ಬೀಳುವಲ್ಲಿಕಾಕೆಯ ಹಣ್ಣೆಂದು ಒಬ್ಬ ಮೆಲಿದಾನಾ ಶರಣನು.ಮುಗಿಲ ಮುಟ್ಟುವವನ ಉದ್ದವ ನೋಡಿರೆ!ಗಗನವ ನುಂಗುವವನ ಬಾಯಗಲವ ನೋಡಿರೆ!! ಎಂಬಂತೆಇಂತಪ್ಪ ಶರಣರು ತೆಲುಗೇಶ್ವರಾ ನಿಮ್ಮವರು.