ಅಥವಾ
(15) (7) (5) (0) (3) (1) (0) (0) (5) (2) (0) (3) (0) (0) ಅಂ (3) ಅಃ (3) (14) (0) (3) (0) (0) (3) (0) (6) (0) (0) (0) (0) (0) (0) (0) (7) (0) (2) (0) (12) (6) (0) (4) (2) (10) (1) (2) (0) (4) (4) (1) (0) (14) (9) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಏನೆಂದೂ ಎನಲಿಲ್ಲ; ನುಡಿದು ಹೇಳಲಿಕ್ಕಿಲ್ಲ. ನಿಜದಲ್ಲಿ ನಿಂದ ಬೆರಗ ಕುರುಹ ಹರಿವುದೆ ಮರುಳೆ? ಹರಿದು ಹತ್ತುವುದೆ ಮರುಳೆ ಬಯಲು? ಅದು ತನ್ನಲ್ಲಿ ತಾನಾದ ಬಯಲು; ತಾನಾದ ಘನವು. ಇನ್ನೇನನರಸಲಿಲ್ಲ. ಅದು ಮುನ್ನವೆ ತಾನಿಲ್ಲ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ.
--------------
ಘಟ್ಟಿವಾಳಯ್ಯ
ಏನಕ್ಕೆ ಆಯಿತ್ತು ಏನಕ್ಕೆ ಹೋಯಿತ್ತು ಮತ್ತೇನಕ್ಕೆ ಉಂಟೆ? ನೇಮಕ್ಕೆ ನಿಜ ನೆಲೆಗೊಳ್ಳದು. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ.
--------------
ಘಟ್ಟಿವಾಳಯ್ಯ