ಹಾವಿನಹಾಳ ಕಲ್ಲಯ್ಯ

ಪರಮಪದವಿಯ ನಿಮ್ಮ ಕೊರಳಲ್ಲಿ ಕಟ್ಟಿಕೊಳ್ಳಿ.
ಪರಮಪದವಿಯ ನಿಮ್ಮ ಎದೆಯಲ್ಲಿ ಇರಿದುಕೊಳ್ಳಿ.
ಎನಗೆ ನಿಮ್ಮ ತೊತ್ತು ಸೇವೆಯೆ ಸಾಕು, ಮಹಾಲಿಂಗ ಕಲ್ಲೇಶ್ವರಾ.
Back Delete