ಜೇಡರ ದಾಸಿಮಯ್ಯ

ವಿಷಯದ ಪಿತ್ತ ತಲೆಗೇರಿದಲ್ಲಿ
ವಿವೇಕವೆಂಬ ದೃಷ್ಟಿ ನಷ್ಟವಾಗಿ
ಪಶುಪತಿಯ ನೆನಹುಗೆಟ್ಟು ಮತಿಮಂದನಾದಲ್ಲಿ
ಮಂತ್ರ ನೆನಹುಂಟೆ! ಹೇಳ! ರಾಮನಾಥ.
Back Delete