ಆಯ್ದಕ್ಕಿ ಲಕ್ಕಮ್ಮ

ಮನ ಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ
ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ
ಸದ್ಭಕ್ತಂಗೆ ಎತ್ತ ನೋಡಿದಡತ್ತ ಲಕ್ಷ್ಮಿ ತಾನಾಗಿಪ್ಪಳು ಮಾರಯ್ಯಪ್ರಿಯ
ಅಮಲೇಶ್ವರಲಿಂಗದ ಸೇವೆಯುಳ್ಳನ್ನಕ್ಕರ.
Back Delete