ಅಕ್ಕಮಹಾದೇವಿ

ಹಂದಿಯೂ ಮದಕರಿಯೂ ಒಂದೇ ದಾರಿಯಲ್ಲಿ ಸಂಧಿಸಿದಡೆ
ಹಂದಿಗಂಜಿ ಮದಕರಿ ಕೆಲಕ್ಕೆ ಸಾರಿದಡೆ ಈ ಹಂದಿಯದು ಕೇಸರಿಯಪ್ಪುದೆ
ಚೆನ್ನಮಲ್ಲಿಕಾರ್ಜುನಾ ?
Back Delete