ಒಟ್ಟು 40 ಕಡೆಗಳಲ್ಲಿ , 6 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಲಿಂಗದಲ್ಲಿ ಆಗಾಗಿ ಅಂಗವಿರಹಿತನಾಗಿ ಫಲವೇನಯ್ಯಾ ?ಜಂಗಮದಲ್ಲಿ ಸನ್ನಹಿತನಾಗಿ ದಾಸೋಹವ ಮಾಡಿ ಫಲವೇನಯ್ಯಾ ?`ನೀ' `ನಾ' ಎಂಬ ಭಾವ ಉಳ್ಳನ್ನಕ್ಕರಜಂಗಮದಲ್ಲಿ ಸಮಯಾಚಾರಿಯಾಗಿಪ್ಪನ್ನಕ್ಕರಮಾಡುವ ಭಕ್ತಿಗೆ ಭಿನ್ನವದೆ.ಗುಹೇಶ್ವರಲಿಂಗದಲ್ಲಿ ಸಂಗನಬಸವಣ್ಣಂಗೆಆಚರಣೆ ತಿಳಿಯದು ನೋಡಾ ಚೆನ್ನಬಸವಣ್ಣಾ.