ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಗಾಜಿನ ಮನೆಯ ಮಾಡಿಕೊಂಡು ವಿರಾಜಿಸುವ ಗೀಜಿಗನುಓಜನ ಕೈಯಲ್ಲಿ ಸಿಕ್ಕಿ ಗಾಜು ಗೋಜಾಗುತ್ತಿದೆ.ತನ್ನೋಜೆಯ ಮರೆಯಿತ್ತಲ್ಲಯ್ಯ.ಗಾಜಿನ ಮನೆಯ ಮುರಿದು, ಓಜನ ಕೊಂದುಗಾಜು ಗೋಜು ಬಿಟ್ಟು ತನ್ನೋಜೆಯನರಿದಲ್ಲದೆ ಒಳ್ಳಿತ್ತಲ್ಲ ಕಾಣಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.