ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಓಡುವಾತ ಲೆಂಕನಲ್ಲ, ಬೇಡುವಾತ ಭಕ್ತನಲ್ಲ.ಓಡಲಾಗದು ಲೆಂಕನು, ಬೇಡಲಾಗದು ಭಕ್ತನು.ಓಡೆನಯ್ಯಾ, ಬೇಡೆನಯ್ಯಾ,ಕೂಡಲಸಂಗಮದೇವಾ. 442