ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದ್ರವ್ಯಶೀಲ ಧನಶೀಲ ತನುಶೀಲ ಆತ್ಮಶೀಲ ಇಂತಿವರೊಳಗಾದ ನಾನಾ ಶೀಲಂಗಳೆಲ್ಲವೂ ಓಸರಿಸಿದಲ್ಲಿ ಭಾಷೆ ಹೋಯಿತ್ತು. ಕಳ್ಳನ ತಾಯ ಕಣಿಯ ಕೇಳ ಹೋದಂತೆ. ಅಲ್ಲಿಗಲ್ಲಿಗೆ ಹೋಗದೆ, ಎಲ್ಲರ ಕೂಡಿ ಎನಗೊಂದರಲ್ಲಿ ಇರೆಂದು ಕೇಳುವ ಆತ್ಮಗಳ್ಳನ ಶೀಲ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವ ಮುಟ್ಟದೆ ಹೋಯಿುತ್ತು.
--------------
ಕರುಳ ಕೇತಯ್ಯ
ಈ ವ್ರತ ತಪ್ಪಿತ್ತೆಂದು ಘಟವ ಬಿಟ್ಟಲ್ಲಿ ಮೆಚ್ಚುವ ದೈವ ಬೇಡ. ಇಂತೀ ಕ್ರೀ ಓಸರಿಸಿದಲ್ಲಿ ಬಟ್ಟಡೆ ಪ್ರಾಣವ ಮೆಚ್ಚಿ ಕೈಲಾಸಕ್ಕೆ ಕರೆವ ದೈವವುಂಟೆ? ಇಂತೀ ಉಭಯ ಭ್ರಷ್ಟವಾದಲ್ಲಿ ಸಿಕ್ಕಿತ್ತು ವ್ರತ. ಮನಕ್ಕೆ ಮನೋಹರ ಶಂಕೇಶ್ವರ ಲಿಂಗ ತಪ್ಪಿದಡೂ ಹೊರಗೆಂಬೆನು.
--------------
ಕರುಳ ಕೇತಯ್ಯ
-->