ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕಟ್ಟಿದೆನೊರೆಯ, ಬಿಟ್ಟೆ ಜನ್ನಿಗೆಯರ,ಮುಟ್ಟಿ ಬಂದಿರಿದಡೆ ಓಸರಿಸುವನಲ್ಲ.ಓಡದಿರು ಓಡದಿರು,ನಿಮ್ಮ ಶರಣರ ಮನೆಯ ಬಿರಿದಿನ ಅಂಕಕಾರ.ಓಡದಿರು, ಓಡದಿರು, ಎಲೆ ಎಲೆ ದೇವಾ,ಎಲೆ ಎಲೆ ಸ್ವಾಮಿ, ಎಲೆ ಎಲೆ ಹಂದೆಕೂಡಲಸಂಗಮದೇವಾ.