ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧರೆಯೊಳಗೆ ಚೋದ್ಯವ ನೋಡಿರೆ : ಒಂದು ಹರಿಣಿಯ ಮೃಗವು ಓದು ಬಲ್ಲುದಾ ? ಚೆಲುವ ಗಿಳಿಯಲ್ಲಿ ವಿಪರೀತ ಕೊಂಬು ಕೊಂಬುಗಳುಂಟು. ಇಂಬು ಕಾಲಲ್ಲಿ ಮುಖವು. ಜಂಬುದ್ವೀಪದ ಬೆಳಗಿನುದಯದಾಹಾರವದಕೆ. ಸಂಭ್ರಮವ ನುಡಿವ ಕವಿಗಳ ಮುಖವ ಝಳಪಿಸಿತ್ತು ಶಂಭು ಬಳ್ಳೇಶ್ವರನ ಕೊರಳಹಾರವ ನೋಡಿ ನಗುತ.
--------------
ಬಳ್ಳೇಶ ಮಲ್ಲಯ್ಯ
-->