ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರ್ಥದ ಮದ, ಅಹಂಕಾರದ ಮದ, ಕುಲಮದ ಬಿಡದೆ, ಸಮಯಾಚಾರ ಸಮಯಭಕ್ತಿ ಇನ್ನಾರಿಗೆಯೂ ಅಳವಡದು ನೋಡಾ. ಮಾತಿನ ಮಾತಿನ ಮಿಂಚಿನ ಢಾಳಕರಿಗೆ ಸಮಯಭಕ್ತಿ ಇನ್ನೆಲ್ಲಿಯದೊ ಕೂಡಲಚೆನ್ನಸಂಗಯ್ಯಾ ?
--------------
ಚನ್ನಬಸವಣ್ಣ
-->