ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮನ ಬಸಿರಾದಡೆ ಕೈ ಬೆಸಲಾಯಿತ್ತ ಕಂಡೆ !ಕರ್ಪುರದ ಕಂಪ ಕಿವಿ ಕುಡಿಯಿತ್ತ ಕಂಡೆ !ಮುತ್ತಿನ ಢಾಳವ ಮೂಗು ನುಂಗಿತ್ತ ಕಂಡೆ !ಕಂಗಳು ಹಸಿದು ವಜ್ರವ ನುಂಗಿತ್ತ ಕಂಡೆ !ಒಂದು ನೀಲದೊಳಗೆ ಮೂರುಲೋಕವಡಗಿತ್ತ ಕಂಡೆ, ಗುಹೇಶ್ವರಾ,