ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆಕಾಶದಲ್ಲಿಯ ತಾರೆಗಳು ಕಾಣಬಾರದೆಂಬಯೋಚನೆಯುಳ್ಳಡೆ ಸೂರ್ಯೋದಯಕ್ಕಯ್ಯಾ.ಆಕಾಶದಲ್ಲಿಯ ತಾರೆಗಳು ಕಾಣಬೇಕೆಂಬಯೋಚನೆಯುಳ್ಳಡೆ ಸೂರ್ಯಾಸ್ತಮಾನಕ್ಕಯ್ಯಾ!ಕಾಣಬಾರದು ಕಾಣಬಾರದು, ಜ್ಞಾನದಲ್ಲಿ ಆನಂದ ಅನಾನಂದವ.ಕಾಣಬಹುದು ಕಾಣಬಹುದು; ಅಜ್ಞಾನದಲ್ಲಿಸುಖದುಃಖೋಭಯದ್ವಂದ್ವವ.ಭೋ ಭೋ! ಕಪಿಲಸಿದ್ಧಮಲ್ಲಿಕಾರ್ಜುನ ಭೋ